Nuacht

ಕೋಲಾರ:ಕೆಎಸ್ಸಾರ್ಟಿಸಿ ಬಸ್ ಗೆ ಓಮ್ನಿ ಢಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಗಾಂಧಿನಗರ ಬಳಿ ಗುರುವಾರ ಮುಂಜಾನೆ ನಡೆದಿದೆ.
ಕುಂದಾಪುರ: ಕುಂದಾಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಂಜಪ್ಪ ಎನ್. (59) ಅವರು ನಿಧನರಾಗಿದ್ದಾರೆ.ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ ...
ಕನ್ನಡದ ಕೃತಿಯೊಂದಕ್ಕೆ ಇದೇ ಮೊದಲ ಬಾರಿಗೆ ಅಂತರ್‌ರಾಷ್ಟ್ರೀಯ ಬೂಕರ್ ಗೌರವ ಸಂದಿದೆ. ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯ ಇಂಗ್ಲಿಷ್ ಅನುವಾದ ‘ಹಾರ್ಟ್‌ಲ್ಯಾಂಪ್’ ಜಾಗತಿಕ ಮಟ್ಟದಲ್ಲಿ ಬೆಳಗಿದೆ. ಬೂಕರ್ ...